Media Release

Mangaluru, June 6 : Bishop of Mangalore , Most Rev Dr Peter Paul Saldanha informed that Churches of Diocese of Mangalore will start religious services as per government guidelines from June 13, 2020.

He requested all the Parish Priests to make all the required arrangements to open churches and to have Religious services as per the Government guidelines (e.g.: Thermal Screeners, Sanitizer, Volunteers, seating arrangements etc.). After ensuring that all the required things are in order, Masses can be celebrated in the churches from 13th June. More detailed guidelines will be sent at the earliest, informed Bishop.


ಸರಕಾರದ ನಿಯಮಗಳನ್ನು ಪಾಲಿಸಿ, ಮಂಗಳೂರು ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಜೂ 13ರಿಂದ ಪ್ರಾಥನೆಗಳ ಆರಂಭ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆ ಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಚರ್ಚುಗಳಲ್ಲಿ ಬಲಿಪೂಜೆಗಳನ್ನು ನೆರವೇರಿಸುವ ಕುರಿತಂತೆ ಸರಕಾರ ಈಗಾಗಲೇ ಮಾರ್ಗದರ್ಶನಗಳನ್ನು ನೀಡಿದ್ದು, ಅದರಂತೆ ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಥರ್ಮಲ್ ಸ್ಕ್ರೀನರ್, ಸ್ಯಾನಿಟೈಸರ್, ಸ್ವಯಂಸೇವಕರು, ಆಸನ ವ್ಯವಸ್ಥೆ ಇತ್ಯಾದಿ ತಯಾರಿ ಮಾಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಚರ್ಚುಗಳ ಧರ್ಮಗುರುಗಳಿಗೆ ಸೂಚನೆಗಳನ್ನು ನೀಡಿದ್ದು ಎಲ್ಲಾ ನಿಯಮಗಳನ್ನು ಸಿದ್ದಪಡಿಸಕೊಂಡಿರುವುದು ಖಾತ್ರಿ ಪಡಿಸಿಕೊಂಡು ಜೂನ್ 13ರಿಂದ ಶನಿವಾರ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಬಲಿಪೂಜೆಗಳನ್ನು ನೆರವೇರಿಸಬಹುದು. ಈ ಕುರಿತು ಹೆಚ್ಚಿನ ಮಾರ್ಗದರ್ಶಿ ಸೂಚನೆಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


News from Diocese of Mangaluru

Comments powered by CComment

Home | News | About Us | Sitemap | Contact

Copyright © 2015 - www.catholictime.com. All rights reserved.

Powered by eCreators.